Browsing: tumkur

ತುಮಕೂರು ಮಹಾನಗರಪಾಲಿಕೆ ತುಮಕೂರು ಒಳಗೊಂಡAತೆ, ಜಿಲ್ಲೆಯ ವಿವಿಧ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಒಟ್ಟು ೨೭೬ ಸಂಖ್ಯೆಯ ಪೌರ ಕಾರ್ಮಿಕರನ್ನು ವಿಶೇಷ ನೇರ ನೇಮಕಾತಿಯಡಿ…

ತುಮಕೂರು ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಸರಕಾರ ಬಡ ಜನರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಗ್ಯಾರಂಟಿ ಗೊಂದಲದಲ್ಲಿ ಅಭಿವೃದ್ದಿಗೆ ಹಣ ಮೀಸಲಿಡದೆ ಜನತೆಗೆ ದ್ರೋಹ ಬಗೆದಿದೆ…

ತುಮಕೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಳು ಕಾನೂನಿನ ಅಡಿಯಲ್ಲಿಯೇ ಸಹಾಯ ಮಾಡಬೇಕು. ಸಣ್ಣ ವೆತ್ಯಾಸ ಕಂಡುಬAದರೂ, ಲೋಕಾಯುಕ್ತ, ಕೋರ್ಟು ಅಂತ ಅಲೆಯುವುದರ ಜೊತೆಗೆ, ನಿರಂತರವಾಗಿ ಸಮಸ್ಯೆಗೆ…

ಹುಳಿಯಾರು ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಗಡಿಗ್ರಾಮಗಳು ಅದರಲ್ಲೂ ತಳ ಸಮುದಾಯದ ಊರುಗಳ ಬಗ್ಗೆ ನಿರ್ಲಕ್ಷö್ಯ ಧೋರಣೆ ಇದ್ದದ್ದೇ. ಇದಕ್ಕೆ ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಬಳಿಯ ಬಿಳಿಕಲ್ಲು ಗೊಲ್ಲರಹಟ್ಟಿ…

ತುಮಕೂರು ಬಹುಪಾಲು ಉದ್ಯೋಗಿಗಳೇ ಪ್ರಯಾಣಿಸುವ ಅರಸೀಕೆರೆ-ಕೆಎಸ್‌ಆರ್ ಪ್ಯಾಸೆಂಜರ್ ರೈಲು ತುಂಬಾ ವಿಳಂಬವಾಗಿ ಸಂಚರಿಸುತ್ತಿದೆ. ಇದರಿಂದ ಕೆಲಸಗಳಿಗೆ ಹೋಗಲು ಇದೇ ರೈಲನ್ನು ಅವಲಂಬಿಸಿರುವ ಸಾವಿರಾರು ಜನರು ಉದ್ಯೋಗ ಕಳೆದುಕೊಳ್ಳು…

ತುಮಕೂರು ಮಹಿಳೆಯರಲ್ಲಿ ಕ್ಯಾನ್ಸರ್ ಪತ್ತೆಹಚ್ಚುವಿಕೆ (ಉಚಿತ) ಹೆಚ್ಚು ಪರಿಣಾಮಕಾರಿಯಾಗಿಸವು ತಮ್ಮ ಅಧ್ಯಕ್ಷತೆಯಲ್ಲಿ ಆಶಾ ಕಾರ್ಯಕರ್ತೆಯರ ಸಮಾವೇಶ ನಡೆಸಬೇಕು ಎಂದು ಅಶ್ವಿನಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಜಿಲ್ಲಾ ಒಕ್ಕಲಿಗರ ಒಕ್ಕೂಟ…

ತುಮಕೂರು ಪ್ಲಾಸ್ಟಿಕ್ ಬಳಕೆ ನಿಲ್ಲಿಸುವುದರಿಂದ ಆಗುವ ಅನುಕೂಲಗಳ ಬಗ್ಗೆ ಮಕ್ಕಳು ಪೋಷಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಮಹಾನಗರಪಾಲಿಕೆಯ ೧೫ನೇ ವಾರ್ಡಿನ ಸದಸ್ಯೆ ಶ್ರೀಮತಿ ಗಿರಿಜಾ…

ತುಮಕೂರು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿಯಾಗಿ ರಾಜ್ಯದ ಸ್ಲಂ ನಿವಾಸಿಗಳ ಹಕ್ಕೋತ್ತಾಯಗಳಿಗೆ ಸಂಬAಧಿಸಿದ ಮನವಿ ಪತ್ರವನ್ನು ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ಸಲ್ಲಿಸಿ…

ತುಮಕೂರು ನಗರದಲ್ಲಿ ಕಳೆದ ೨ ದಿನಗಳಿಂದ ತುಂತುರು ಸೋನೆ ಮಳೆ ಸುರಿಯುತ್ತಿದ್ದು, ಜನಸಾಮಾನ್ಯರ ದಿನನಿತ್ಯದ ಕೆಲಸ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲಾಗದೆ ಹೈರಾಣಾಗಿದ್ದಾರೆ. ಬೆಳ್ಳಂಬೆಳ್ಳಿಗೆಯೇ ಮೋಡ ಕವಿದ ವಾತಾವರಣದೊಂದಿಗೆ…

ತುಮಕೂರು ವೈದ್ಯಕೀಯ ಕ್ಷೇತ್ರ ಸೇವಾ ಕ್ಷೇತ್ರವಾಗಿದ್ದು, ಜನರ ಸೇವೆ ಮಾಡುವುದೇ ವೈದ್ಯರ ಪ್ರಥಮ ಆದ್ಯತೆಯಾಗಬೇಕು. ವೈದ್ಯರಲ್ಲಿ ಸೇವಾ ಮನಸ್ಥಿತಿ ಸದಾ ಜಾಗೃತವಾಗಿರಬೇಕು. ಜನರ ಜೀವನವನ್ನು ಬದಲಾಯಿಸುವ ಶಕ್ತಿ…