Browsing: tumkur

ತುಮಕೂರು ಜಿಲ್ಲಾ ಭೋವಿ ಸಂಘ(ರಿ)ವತಿಯಿAದ ಜುಲೈ ೨೩ರ ಭಾನುವಾರ ಚಿಕ್ಕನಾಯಕನಹಳ್ಳಿ ಪಟ್ಟಣದ ಕನ್ನಡ ವೇದಿಕೆ ಸಭಾಂಗಣದಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ ೩೮ನೇ ಜನ್ಮ…

ತುಮಕೂರು ಶ್ರೀಮಠದಲ್ಲಿ ನಿರ್ಮಾಣವಾಗಲಿರುವ ವಿದ್ಯಾರ್ಥಿನಿಲಯದ ಕಟ್ಟಡದ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ನಗರದ ಸಿದ್ದಗಂಗಾ ಮಠದ ಆವರಣದಲ್ಲಿ ೯…

ತುಮಕೂರು ಸಮಾಜದಲ್ಲಿ ಇರುವ ಪ್ರತಿಯೊಬ್ಬರೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿ ಕೊಳ್ಳಬೇಕೆಂದು ಶ್ರೀ ಅಟವಿ ಜಂಗಮ ಸುಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಅಟವೀ ಶಿವಲಿಂಗ ಮಹಾಸ್ವಾಮಿಗಳು ಕರೆ ನೀಡಿದರು. ತಾಲೂಕಿನ…

ತುಮಕೂರು ರಾಜ್ಯದಲ್ಲಿ ಸಿದ್ದರಾಮಯ್ಯನವರು ೨ನೇ ಬಾರಿಗೆ ಮುಖ್ಯಮಂತ್ರಿಯಾಗಲಿ ಎಂದು ಸಂಕಲ್ಪ ಮಾಡಿದ್ದ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಮನಗೂಳಿ ಗ್ರಾಮದ ಶ್ರೀ ಜಗದ್ಗುರು ರೇವಣ್ಣ ಸಿದ್ದೇಶ್ವರ ಸಿಂಹಾಸನ…

ತುಮಕೂರು ವಿದ್ಯಾರ್ಥಿಗಳು ಪರಿಶ್ರಮದ ವ್ಯಾಸಂಗದೊAದಿಗೆ ತಮ್ಮ ಜೀವನವನ್ನು ಉತ್ತಮಪಡಿಸಿಕೊಂಡು ಒಳ್ಳೆಯ ಬದುಕು ರೂಪಿಸಿಕೊಳ್ಳಬೇಕು ಎಂದು ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ ಕರೆ ನೀಡಿದರು. ನಗರದ ಬಿ.ಹೆಚ್.…

ತುಮಕೂರು ನಗರದ ವಿಭಾಗದಲ್ಲಿಯೂ ಕಾರ್ಮಿಕರ ಕೊರತೆ ಇದೆ. ತಾಂತ್ರಿಕ ಸಿಬ್ಬಂದಿಗಳ ಕೊರತೆ- ಉತ್ತಮ ಗುಣ ಮಟ್ಟದ ಬಿಡಿಬಾಗಗಳು ಸಮಯಕ್ಕೆ ಸರಿಯಾಗಿ ಸರಬರಾಜು ಅಗಲ್ಲ. ಹಳೇ ವಾಹನಗಳು ಹೆಚ್ಚಿನ…

ತುಮಕೂರು ಆರ್ಥಿಕ ವ್ಯವಸ್ಥೆ ಸುಧಾರಣೆಯಾಗಬೇಕಾದರೆ ಮೊದಲು ಸಾಮಾಜಿಕ ವ್ಯವಸ್ಥೆ ಬದಲಾಗಬೇಕು ಎಂಬ ಬಲವಾದ ಸಿದ್ಧಾಂತವನ್ನು ನಂಬಿ, ಭಾರತದ ಏಳ್ಗೆಗಾಗಿ ದುಡಿದವರು ಬಾಬೂಜಿ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕನ್ನಡ…

ಕೊರಟಗೆರೆ/ತೋವಿನಕೆರೆ ಜೀವನದಲ್ಲಿ ಗುರಿ, ಚಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ, ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು…

ಗುಬ್ಬಿ ವನ ಮಹೋತ್ಸವ ಅಂಗವಾಗಿ ಗುಬ್ಬಿ ತಾಲ್ಲೂಕಿನಲ್ಲಿ ಕೋಟಿ ವೃಕ್ಷ ಆಂದೋಲನಕ್ಕೆ ಅರಣ್ಯ ಇಲಾಖೆ ನಮ್ಮ ಗಿಡ ನಮ್ಮ ಹೆಮ್ಮೆ, ನಮ್ಮ ಹಸಿರು ನಮ್ಮ ಗುಬ್ಬಿ ಘೋಷಣೆಯಡಿ…

ತುಮಕೂರು ರಾಮಕೃಷ್ಣ ನಗರದ ಶ್ರೀ ಶಿರಡಿಸಾಯಿನಾಥ ದೇಗುಲ ಸೇರಿದಂತೆ ನಗರದ ವಿವಿಧಡೆ ಇರುವ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ರಾಮಕೃಷ್ಣ ನಗರದ ಸಾಯಿನಾಥ ಮಂದಿರದಲ್ಲಿ…