Browsing: tumkur

ತುಮಕೂರು ನಗರದ ಸಿದ್ದಗಂಗಾ ಮಠಕ್ಕೆ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ. ಸುರೇಶ್‍ಗೌಡ ಅವರು ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ…

ತುಮಕೂರು ನಮ್ಮ ದೇಶದ ಅತ್ಯಂತ ಪವಿತ್ರವಾದ ಗ್ರಂಥ ಸಂವಿಧಾನ. ಇದಕ್ಕೆ ಮೂಲ ಕಾರಣಕರ್ತರಾಗಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಯಾವುದೇ ಜಾತಿ, ತತ್ವಗಳಿಗೆ ಭೇದ ಭಾವ…

ತುಮಕೂರು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಚುನಾವಣಾ ಅಕ್ರಮಗಳನ್ನು ಆನ್‍ಲೈನ್ ಮೂಲಕ ದಾಖಲಿಸಲು ಚುನಾವಣಾ ಆಯೋಗವು ಛಿಗಿIಉIಐ ಅiಣizeಟಿ…

ತುಮಕೂರು ಕೊರಳಿಗೆ ಎರಡು ಗೋಣಿಚೀಲ ನೇತು ಹಾಕಿಕೊಂಡು ಮತ ಭಿಕ್ಷೆ ಕೇಳುವ ಮೂಲಕ ಸುದ್ದಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಬಿಜೆಪಿ ಜತೆಗಿನ…

ತುಮಕೂರು ಭಾರತ್ ಸರಕಾರದ ಖೇಲೋ ಇಂಡಿಯಾ ಯೋಜನೆಯಡಿಯಲ್ಲಿ ಮುಂದಿನ 2028ರಲ್ಲಿ ನಡೆಯಲಿರುವ ಒಲಂಪಿಕ್ ತರಬೇತಿ ಕೇಂದ್ರಕ್ಕೆ ತುಮಕೂರಿನ ವಿವೇಕಾನಂದ ರೈಫಲ್ ಶೂಟಿಂಗ್ ಸಂಸ್ಥೆಯ ಐವರು ಉದಯೋನ್ಮುಖ ಶೂಟರ್‍ಗಳು…

ತುಮಕೂರು ಮಧುಗಿರಿ ಕ್ಷೇತ್ರದಿಂದ ಹಿಂದುಳಿದ ವರ್ಗದ ನಾಯಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ಎನ್.ರಾಜಣ್ಣ ಅವರ ವಿರುದ್ದ ನಾಯಕ ಸಮುದಾಯದ ಎಲ್.ಸಿ.ನಾಗರಾಜು ಅವರಿಗೆ ಟಿಕೇಟ್ ನೀಡುವ ಮೂಲಕ ಕೆ.ಎನ್.ಆರ್.ಅವರನ್ನು…

. ಮಹಿಳಾ ಧ್ವನಿ ಶಿಕ್ಷಣ ಮತ್ತು ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಸ್ಥೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಗ್ರೀನ್ ಪಾತ್ ಹೋಟೆಲ್ ಮಲ್ಲೇಶ್ವರಂ ಬೆಂಗಳೂರು ಇಲ್ಲಿ ಆಯೋಜಿಸಿದ   ಕರುನಾಡ…

ಕೊರಟಗೆರೆ ಸಾದರು ಎಂದರೆ ಸಜ್ಜನರು, ಒಳ್ಳೆಯ ಜನ ಎಂಬ ಉಲ್ಲೇಖಗಳಿವೆ ನಾನು ನಿಮ್ಮ ಸಹೋದರನಾಗಿ ಸಮುದಾಯಕ್ಕೆ ದ್ವನಿಯಾಗಿ ನಿಲ್ಲುತ್ತೇನೆ ಎಂದು ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ…

ತುಮಕೂರು ವಿಧಾನ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಅಧಿಕಾರಿ / ಸಹಾಯಕ ಮತಗಟ್ಟೆ ಅಧಿಕಾರಿಗಳನ್ನಾಗಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿ/ಸಿಬ್ಬಂದಿಗಳು ನಕಲಿ ಆಹ್ವಾನ ಪತ್ರಿಕೆಗಳನ್ನು ಸಲ್ಲಿಸಿ…

ತುಮಕೂರು ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಪಂಚಾಯತ್ ಮತ್ತು ಬೂತ್ ಮಟ್ಟದ ಅಧ್ಯಕ್ಷರು, ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯನ್ನು ಜಿಲ್ಲಾ…