Browsing: tumkur

ತುಮಕೂರು: ದಿವ್ಯಾಂಗ ಮೈತ್ರಿ ಸ್ಪೋಟ್ರ್ಸ್ ಅಕಾಡೆಮಿ(ರಿ), ತುಮಕೂರು ಜಿಲ್ಲಾ ದಿವ್ಯಾಂಗ ಸ್ಪೋಟ್ರ್ಸ ಅಕಾಡೆಮಿ(ರಿ) ವತಿಯಿಂದ ವಿಕಲಚೇತರರಾಗಿ ಎರಡು ದಿನಗಳ ವ್ಹೀಲ್‍ಚೇರ್ ಕ್ರಿಕೆಟ್ ಟೂರ್ನಮೆಂಟ್‍ನ್ನು ಸರಕಾರಿ ಜೂನಿಯರ್ ಕಾಲೇಜು…

ತುಮಕೂರು ನಗರದ ಕಾಂಗ್ರೆಸ್ ಹಿರಿಯ ಧುರೀಣರಾದ ಎಸ್.ಶಫಿ ಅಹಮದ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ವಿರುದ್ಧ ಸಭೆ ತುಂಬೆಲ್ಲಾ ಹಾರಿಹಾಯ್ದರು.…

ತುಮಕೂರು ರಾಜ್ಯ ಕಾನೂನು ಮಂತ್ರಿ ಜೆ.ಸಿ.ಮಾಧುಸ್ವಾಮಿ 2011ರ ಜನಗಣತಿ ಆಧಾರದಲ್ಲಿ ಶೇ17 ರಷ್ಟು ಮೀಸಲಾತಿಯನ್ನು ಪರಿಶಿಷ್ಟ ಜಾತಿಯಲ್ಲಿ ಸ್ಪಷ್ಯ ಮತ್ತು ಅಸ್ಪøಷ್ಯ ಜಾತಿಗಳಿಗೆ ಹಂಚಿಕೆ ಮಾಡಿರುವುದು ಸಮಂಜಸವಾಗಿದೆ.…

ತುಮಕೂರು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಬೆಂಬಲಿಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ಮುಖಂಡ ನರಸೆಗೌಡ ತಿಳಿಸಿದ್ದಾರೆ. ಎರಡು ದಶಕಗಳಿಂದ ಜೆ.ಡಿ.ಎಸ್. ಪಕ್ಷದಲ್ಲಿ…

ತುಮಕೂರು ಜಿಲ್ಲೆಯಲ್ಲಿ ಹನಿಟ್ರಾಪ್ ಪ್ರರಂಭವಾಗಿದ್ದು ಜೆಡಿಎಸ್ ಅಭ್ಯರ್ಥಿ ಸಿಲುಕಿಕೊಂಡಿರುವುದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗೆ ಕಾಡ್ತಿದೆ ಈ ರಾಸಲೀಲೆ ವಿಡಿಯೋ ಭಯ..? ಮಂಗಳೂರು ಮೂಲದ…

ತುಮಕೂರು ಅವಜ್ಞಾನಿಕ ಆದೇಶವನ್ನು ಹಿಂಪಡೆಯುವಂತೆ ಮೀಸಲಾತಿ ಸಂರಕ್ಷಣ ಒಕ್ಕೂಟದಿಂದ ಒತ್ತಾಯ ಬುಧವಾರ ಪಾವಗಡ ತಾಲ್ಲೂಕಿನ ಮೀಸಲಾತಿ ಸಂರಕ್ಷಣಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿಯು ಅವೈಜ್ಞಾನಿಕ, ನ್ಯಾಯ ಮೂರ್ತಿ…

ತುಮಕೂರು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶೇ.100ರಷ್ಟು ಮತದಾನವಾಗಬೇಕು.  ಈ ಹಿನ್ನೆಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ…

ತುಮಕೂರು ಇತ್ತೀಚಿಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವೆಟರನ್ ಅಥ್ಲೆಟಿಕ್ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ 42ನೇ ರಾಷ್ಟ್ರಮಟ್ಟದ ವೆಟರನ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ತುಮಕೂರಿನ ಕ್ರೀಡಾಪಟುಗಳಾದ ತುಂಬಾಡಿ ಗ್ರಾಮದ…

ತುಮಕೂರು ದೇವರಾಯನ ದುರ್ಗ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ಪ್ರಾರ್ಥಿಸಿ ಊರ್ಡಿಗೆರೆ ಹೋಬಳಿ ಸರ್ವತ್ತೋಮುಖ ಅಭಿವೃದ್ಧಿ ನನ್ನ ಮುಂದಿನ ಗುರಿಯಾಗಿದೆ. ಊರ್ಡಿಗೆರೆ ಪದವಿ ಕಾಲೇಜು…

ತುಮಕೂರು ಇತಿಹಾಸ ಪ್ರಸಿದ್ದ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ನಗರದ ಹೊರವಲಯದಲ್ಲಿರುವ ಶೆಟ್ಟಿಹಳ್ಳಿ ಆಂಜನೇಯಸ್ವಾಮಿ ರಥೋತ್ಸದಲ್ಲಿ ಸುಡುವ ಬಿಸಿಲನ್ನು ಲೆಕ್ಕಿಸದೇ…