ಕರ್ನಾಟಕ ಸುದ್ಧಿಗಳು ಅಗ್ನಿ ಅವಘಡ: ದವಸ ಧಾನ್ಯ ಭಸ್ಮBy News Desk BenkiyabaleFebruary 06, 2025 7:05 pm ಕೊರಟಗೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿ ಮನೆಯಲ್ಲಿದ್ದ ದವಸದಾನ್ಯದ ಜೊತೆ ಬಂಗಾರ ಮತ್ತು ನಗದು ಹಣವು ಸುಟ್ಟುಭಸ್ಮವಾಗಿ ರೈತ ತಿಮ್ಮಪ್ಪನಿಗೆ 8ಲಕ್ಷಕ್ಕೂ ಅಧಿಕ ಹಣ…