Browsing: ಪಾವಗಡ

ಪಾವಗಡ: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ ಹತ್ತಕ್ಕೂ ಅಧಿಕ ಜನರಿಗೆ ಗಂಭೀರ ಗಾಯ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸೆಂಟ್ರಿAಗ್ ಕೆಲಸಕ್ಕೆ ತೆರಳಿ, ಮರಳಿ ತಮ್ಮ…

ಪಾವಗಡ: ಅಬಕಾರಿ ಅಧಿಕಾರಿಗಳು ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 334 ಲಿಟರ್ ಆಕ್ರಮ ಮಧ್ಯವನ್ನು 47 ಲೀಟರ್ ಬಿಯರ್, 31 ಲೀಟರ್ ಸೆಂದಿ ಹಾಗೂ ವಿವಿಧ ಪೊಲೀಸ್ ಪ್ರಕರಣಗಳಲ್ಲಿ…

ಪಾವಗಡ: ರಾಜಕೀಯ ಮೇಲಾಟದಿಂದಾಗಿ 13ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಶಾಲಾ ಕಟ್ಟಡ ಇಂದು ಅನೈತಿಕ ತಾಣವಾಗಿದ್ದು ಬೆಲೆ ಬಾಳುವ ವಸ್ತುಗಳ ನಾಪತ್ತೆಯಾಗುತ್ತಿವೆ ಎಂಬುದು ಗ್ರಾಮಸ್ಥರು ದೂರಾಗಿದೆ. ಪಾವಗಡ…

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕು ನಾಗಲಮಡಿಕೆ ಗ್ರಾಮದ ಎಸ್.ಆರ್. ಎಂಟರ್ ಪ್ರೆöÊಸಸ್ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಕಳಪೆ ದರ್ಜೆಯ 2 ಜೈವಿಕ ಪ್ರಚೋದಕ(ಜೈವಿಕ/ಸಾವಯವ) ಪರಿಕರಗಳನ್ನು ಜಪ್ತಿ ಮಾಡಲಾಗಿದೆ…