ಕರ್ನಾಟಕ ಸುದ್ಧಿಗಳು ಬಿ-ಖಾತಾ ಆಂದೋಲನ : ಶಾಸಕರಿಂದ ಚಾಲನೆBy News Desk BenkiyabaleFebruary 20, 2025 6:22 pm ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯ ಅನಧಿಕೃತ ಆಸ್ತಿಗಳನ್ನು ಬಿ-ಖಾತಾ ರಿಜಿಸ್ಟರ್ನಲ್ಲಿ ದಾಖಲಿಸಲು ನಗರದಾದ್ಯಂತ ಹಮ್ಮಿಕೊಂಡಿರುವ ಬಿ-ಖಾತಾ ಆಂದೋಲನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗುರುವಾರ ಚಾಲನೆ ನೀಡಿದರು. ನಗರದ ಸಿರಾಗೇಟ್ ಐ.ಡಿ.ಎಸ್.ಎಂ.ಟಿ.…