ಕರ್ನಾಟಕ ಸುದ್ಧಿಗಳು ಸಾಹಿತ್ಯ, ಜೀವನ ಬೇರೆ ಬೇರೆBy News Desk BenkiyabaleFebruary 04, 2025 6:28 pm ತುಮಕೂರು: ಯಾವುದೇ ಸಾಹಿತ್ಯ ಜೀವನದ ನೇರ ಪ್ರತಿಬಿಂಬವಲ್ಲ. ಜೀವನದಲ್ಲಿ ಇಲ್ಲದೆ ಇರುವುದು ಸಾಹಿತ್ಯದಲ್ಲಿ ಇರುತ್ತದೆ. ಇದು ಮೂಲಭೂತವಾಗಿ ಸಾಹಿತ್ಯ ಅಷ್ಟೇ ಅಲ್ಲ, ಎಲ್ಲಾ ಕಲೆಗಳಿಗೂ ಅನ್ವಯಿಸುತ್ತದೆ ಎಂದು…