Browsing: ತುಮಕೂರು

ತುಮಕೂರು:\ ಇತ್ತೀಚೆಗೆ ಸುರಿಯುತ್ತಿರುವ ಮಳೆಯ ಪರಿಣಾಮ ನಗರದ ಆರ್.ಟಿ.ನಗರದ ಹೋರಿ ಮುದ್ದಪ್ಪ ಬಡಾವಣೆಯಲ್ಲಿ ಮಳೆನೀರು ಹಾಗೂ ಯುಜಿಡಿ ಕೊಳಚೆ ಮನೆಗಳಿಗೆ ನುಗ್ಗಿ ಅವಾಂತರ ಉಂಟಾಗಿದೆ. ಇದರಿಂದ ಇಡೀ…

ತುಮಕೂರು ತುಮಕೂರು ಭೂಮಿ ಕೇಂದ್ರದ ಆರ್ ಆರ್ ಟಿ ಶಿರಸ್ತೇದಾರ್ ಹಾಗೂ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು ಹಾಗೂ ಅವರ ಕುಟುಂಬ ಸರ್ಕಾರಿ ಗುಂಡುತೋಪು ನುಂಗಿರುವ…

ತುಮಕೂರು ಜನಪ್ರತಿನಿಧಿಗಳು ಜಾತಿ ನಾಯಕ ರಾಗುವು ದರಿಂದ ಜನನಾಯಕರಾಗಲು ಸಾಧ್ಯವಿಲ್ಲ.ಎಲ್ಲ ವರ್ಗದ ಜನರ ವಿಶ್ವಾಸ ಗಳಿಸಿದಾಗ ಮಾತ್ರ ಹೆಚ್ಚು ದಿನ ರಾಜಕೀಯ ಅಧಿಕಾರ ಅನುಭವಿಸಲು ಸಾಧ್ಯ ಎಂದು…

ತುಮಕೂರು ತುಮಕೂರಿನಲ್ಲಿ ಶನಿವಾರ ಕರೆಯಲಾಗಿದ್ದ ಕರ್ನಾಟಕ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆಯನ್ನು ಅಧಿಕಾರಿಗಳ ಅಲಭ್ಯತೆ ಕಾರಣ ಸಮಿತಿಯ ಅಧ್ಯಕ್ಷ…

ಹುಳಿಯಾರು:\ ಒಂದು ವರ್ಷ ಕಳೆದರೂ ನರೇಗಾ ಕಾಮಗಾರಿ ಮಾತ್ರ ಇಲ್ಲಿ ಮುಗಿದಿಲ್ಲ. ಅರ್ಧಕ್ಕೆ ಕೆಲಸ ನಿಂತಿರುವುದರಿAದ ಮಳೆ ಬಂದರೆ ಕೆಸರು, ಬೇಸಿಗೆಯಲ್ಲಿ ಧೂಳಾಗಿ ರಸ್ತೆ ಮಾರ್ಪಡುತ್ತದೆ. ಪರಿಣಾಮ…

ತುಮಕೂರು ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು-ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ ೩ ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು…

ತುಮಕೂರು : ಸರ್ಕಾರವು ತನ್ನ ಆಯವ್ಯಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ 11,447 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:…

ಗುಬ್ಬಿ : ತಲ್ವಾ‌ರ್ ಎಂಬ ಮಾರಕಾಸ್ತ್ರ ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಭೂಪ.!! ಎಂಬ ಶರ‍್ಷಿಕೆಯಡಿ ಸುದ್ದಿ ಬಿತ್ತರವಾದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ತಲ್ವಾರ್…

ಕೊರಟಗೆರೆ ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹೊಳವನಹಳ್ಳಿ ಗ್ರಾಮದ ನಾಡ ಕಚೇರಿ ಒಳಗೆ ನೀರು ಸೋರುತ್ತಿದ್ದು, ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದ್ದಾವೆ ಎಂದು ಸಾರ್ವಜನಿಕರು ದೂರಿದರು. ಕೊರಟಗೆರೆ…

ತುಮಕೂರು : _ಗಣಿಗಾರಿಕೆ ಕಂಪನಿಯಲ್ಲಿ ಪಾಲುದಾರಿಕೆ ಕೊಡಿಸುವುದಾಗಿ ನಂಬಿಸಿ ತುಮಕೂರಿನ ಉದ್ಯಮಿ ಜಿ. ಶ್ರೀನಿವಾಸ ಮಿತ್ರ ಬಳಿ 6.40 ಕೋಟಿ ರೂ. ಪಡೆದು ವಂಚಿಸಿದ ಆರೋಪ ಸಂಬಂಧ ತುಮಕೂರಿನ…