Browsing: ತುಮಕೂರು

ತುಮಕೂರು: ಜಾರಿ ನಿರ್ದೇಶನಾಲಯ ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಸೇರಿದ್ದಲ್ಲ. ವಿನಾ ಕಾರಣ ಇ.ಡಿ. ಮೇಲೆ ಗೂಬೆ ಕೂರಿಸುವ ಕೆಲಸ ಮಾಡುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ…

ತುಮಕೂರು: ತುಮಕೂರು ಜಿಲ್ಲೆಯನ್ನು ಗೆದ್ದರೆ, ಇಡೀ ರಾಜ್ಯವನ್ನು ಗೆದ್ದಂತೆ ಎನ್ನುವ ಮಾತಿದೆ,ಇಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಶಕ್ತಿ ಮೀರಿ ಶ್ರಮಿಸಬೇಕಿದೆ ಎಂದು…

ತುಮಕೂರು: ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ…

ತುಮಕೂರು: ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿಯನ್ನು ಜಿಲ್ಲಾಡಳಿತದಿಂದ ಸೋಮವಾರ ಸಾಂಕೇತಿಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಸ್ಪಾರ್ಚನೆ ಸಲ್ಲಿಸಿ ಮಾತನಾಡಿದ ಜಿಲ್ಲಾಧಿಕಾರಿ…

ತುಮಕೂರು: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಜಲಜೀವನ ಮಿಷನ್ ಯೋಜನೆ ಯಸಸ್ವಿಯಾಗಬೇಕೆಂದರೆ ಸಮುದಾಯದ ಸಹಭಾಗಿತ್ವ ಮುಖ್ಯವಾಗಿರುತ್ತದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಜೋಸೆಫ್ ತಿಳಿಸಿದರು. ಜಿಲ್ಲಾ ಪಂಚಾಯತ್, ಗ್ರಾಮೀಣ…

ತುಮಕೂರು: ಜಿಲ್ಲೆಯ ಗುಬ್ಬಿ ಪಟ್ಟಣದ ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಕೊಲೆ ಪ್ರಕರಣದ 13 ಮಂದಿಯನ್ನು ಗುಬ್ಬಿ ಪೆÇಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಜೂನ್ 15 ರಂದು…

ತುಮಕೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಮಾರ್ಗದರ್ಶನದಂತೆ ಜೂನ್ 26ರ ಭಾನುವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರಗೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರುಗಳಿಗಾಗಿ ನವಚೈತನ್ಯ…

ತುಮಕೂರು: ನಗರದ ಸರ್ವತೋಮುಖ ಅಭಿವೃದ್ಧಿಯ ಹೆಗ್ಗಳಿಕೆ ಪ್ರಧಾನಿ ನರೇಂದ್ರ ಮೋದಿಯವರ ಸ್ಮಾರ್ಟ್‍ಸಿಟಿ ಯೋಜನೆಗೆ ಸಲ್ಲಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದರು. ತುಮಕೂರು ನಗರ ಸ್ಮಾರ್ಟ್‍ಸಿಟಿ ಯೋಜನೆಗೆ…

ಗುಬ್ಬಿ: ಯಾವುದೇ ವಿವಾದವನ್ನು ಪೊಲೀಸ್ ಠಾಣೆ ಮೂಲಕ ಬಗೆಹರಿಸಿಕೊಳ್ಳಬೇಕು. ಕಾನೂನು ಹೊರತಾದ ಘಾತುಕರ ಬಳಕೆಗೆ ಮುಂದಾದ ಸಂದರ್ಭದಲ್ಲಿ ಅಪರಾಧ ಕೃತ್ಯಗಳ ಹೆಚ್ಚಳವಾಗುತ್ತದೆ. ಈ ನಿಟ್ಟಿನಲ್ಲಿ ಜನ ಸಾಮಾನ್ಯರು…

ತುಮಕೂರು: ನಮ್ಮ ಯುವಜನರು ಶಿಕ್ಷಣ ಪೂರೈಸಿದ ನಂತರ ಕೆಲಸ ಹುಡುಕುವ ಬದಲು ಅವರೇ ಉದ್ಯಮ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮಾಹಿತಿ…