Browsing: ತುಮಕೂರು

ತುಮಕೂರು: ಪ್ರಸ್ತುತ ದಿನಗಳಲ್ಲಿ ಹೊಸ ಹೊಸ ತಂತ್ರಜ್ಞಾನ ಸಮಾಜದ ಅಭಿವೃದ್ಧಿಗೆ ಬಳಕೆಯಾಗಬೇಕು ಎಂದು ಅಸ್ಸಾಂನ ಗುವ್ಹಾಟಿಯ ಐಐಟಿ ಕಾಲೇಜಿನ ಪೆÇ್ರಫೆಸರ್ ಡಾ. ರಾಯ್ ಪಿ. ಪೈಲಿ ಅಭಿಪ್ರಾಯ…

ತುಮಕೂರು: ಮಕ್ಕಳಿಗೆ ಆತ್ಮವಿಶ್ವಾಸ ತುಂಬಿ, ಬದುಕು ಕಟ್ಟಿಕೊಳ್ಳುವಂತೆ ಪ್ರೇರೆಪಿಸುವ ವ್ಯಕ್ತಿಯೇ ನಿಜವಾದ ಶಿಕ್ಷಕ, ಅದೇ ನಿಜವಾದ ಶಿಕ್ಷಣ ಎಂದು ಚಿಂತಕ ಕೆ.ದೊರೈರಾಜು ಅಭಿಪ್ರಾಯಪಟ್ಟಿದ್ದಾರೆ. ನಗರದ ಕನ್ನಡ ಭವನದಲ್ಲಿ…

ತುಮಕೂರು: ಪಠ್ಯಪುಸ್ತಕದಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ಅವರನ್ನು ಬಂಧಿಸಿ, ಜೈಲಿಗೆ…

ಗುಬ್ಬಿ: ತಾಲೂಕಿನ ನಿಟ್ಟೂರಿನಲ್ಲಿ ಹಾದು ಹೋಗಿರುವ ಎನ್.ಎಚ್ 206 ನಲ್ಲಿ ಅಂಡರ್ ಪಾಸ್ ನೀಡುವಂತೆ ಏನ್ ಎಚ್ 206 ಅಧಿಕಾರಿಗಳ ವಿರುದ್ದ ಗ್ರಾಮದ ಸಾರ್ವಜನಿಕರು ರೈತರು ವ್ಯಾಪಾರಸ್ಥರು…

ತುಮಕೂರು: ಶುಕ್ರವಾರ ಏಕಾಏಕಿ ದಿಢೀರನೇ ಮಾರುಕಟ್ಟೆಗೆ ಎಪಿಎಂಸಿ ಅಧ್ಯಕ್ಷ ಉಮೇಶ್ ಗೌಡ ನೇತೃತ್ವದ ಅಧಿಕಾರಿಗಳು ಹಾಗೂ ಎಪಿಎಂಸಿ ಸದಸ್ಯರ ತಂಡ ಬೇಟಿ ನೀಡಿ ಅನದಿಕೃತ ಅಂಗಡಿ ಮಳಿಗೆಗಳಿಗೆ…

ತುಮಕೂರು: ಜಿಲ್ಲೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡುವ ಪ್ರಮಾಣ ಜಾಸ್ತಿಯಾಗಿದ್ದು, ಇದನ್ನು ತಗ್ಗಿಸುವ ಅಗತ್ಯವಿದೆ. ಆಸ್ಪತ್ರೆಗಳಿಗೆ ದಾಖಲಾಗುವ ಗರ್ಭಿಣಿಯರಿಗೆ ಅಗತ್ಯ ಪರೀಕ್ಷೆಗಳನ್ನು ನಡೆಸಿ, ಅನಗತ್ಯವಾಗಿ ಶಸ್ತ್ರಚಿಕಿತ್ಸೆ ಮೂಲಕ…

ತುರುವೇಕೆರೆ: ರೈತ ನಾಯಕ ಟಿಕಾಯತ್‍ಗೆ ಮಸಿ ಬಳಿದಿರುವ ಘಟನೆಯನ್ನು ಖಂಡಿಸಿ ರೈತ ಸಂಘ, ಸಿ.ಐ.ಟಿ.ಯು. ಸೇರಿದಂತೆ ವಿವಿದ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು…

ತುಮಕೂರು: ನಗರದ ಬೆಳಗುಂಬ ರಸ್ತೆ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಮೀಪದಲ್ಲಿ ನೂತನವಾಗಿ ಆರಂಭಗೊಂಡಿರುವ ಕರುನಾಡ ಮಿತ್ರ ಫೌಂಡೇಷನ್ (ರಿ.) ಕಚೇರಿಯನ್ನು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ…

ತುಮಕೂರು: ನಗರದ ಎನ್.ಆರ್ ಕಾಲೋನಿ ಶೈಕ್ಷಣೀಕ ಭವನದಲ್ಲಿ ತುಮಕೂರು ನಗರ ಪೋಲಿಸ್ ಠಾಣೆಯಿಂದ ಜನಸಂಪರ್ಕ ಸಭೆ ನಡೆಯಿತು. ಈ ಸಭೆಯನ್ನು ಉದ್ದೇಶಿ ತುಮಕೂರು ಪೋಲಿಸ್ ಉಪ ಅದೀಕ್ಷಕರಾದ…

ತುಮಕೂರು: ಸ್ಮಾರ್ಟ್‍ಸಿಟಿ ಲಿಮಿಟೆಡ್ ವತಿಯಿಂದ ಬೀದಿಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಸುಸಜ್ಜಿತವಾದ ಹಾಗೂ ನೈರ್ಮಲ್ಯಯುತವಾದ ಆಹಾರ ನೀಡಲು ರೂ. 65 ಲಕ್ಷ ವೆಚ್ಚದಲ್ಲಿ ಆಹಾರ ಮಾರಾಟದ ಮಳಿಗೆಗಳನ್ನು ನಿರ್ಮಿಸಲಾಗಿದ್ದು,…