Browsing: ತುಮಕೂರು

ಗುಬ್ಬಿ ಅಂಬೇಡ್ಕರ್ ಆಶಯಕ್ಕೆ ತಣ್ಣಿರೆರಚುವ ಕೆಲಸ ಕೆಲ ವ್ಯಕ್ತಿಗಳಿಂದ ಸಮಾಜಕ್ಕೆ ಡಿ.ಎಸ್.ಎಸ್ ಬಗ್ಗೆ ಗೌರವ ಹಾಳಾಗುತ್ತಿದೆ. ಇದನ್ನು ತಪ್ಪಿಸಲು ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕಾಗುತ್ತದೆ ಎಂದು ಡಿ.ಎಸ್.ಎಸ್…

ತುಮಕೂರು ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಹಾಲಪ್ಪ ಪ್ರತಿಷ್ಠಾನದ ವತಿಯಿಂದ ತುಮಕೂರು ವಿವಿ ಪತ್ರಿಕೋಧ್ಯಮ ವಿಭಾಗದಲ್ಲಿ ಚಿನ್ನದ ಪದಕ ಪಡೆದ ಇಬ್ಬರು ವಿದ್ಯಾರ್ಥಿಗಳನ್ನು ಸೋಮವಾರ ಸನ್ಮಾನಿಸಿ ಗೌರವಿಸಲಾಯಿತು.…

ತುಮಕೂರು ನಗರದ ಅಗಳಕೋಟೆಯ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ, ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆಗಾಗಿ ‘ಸ್ಕಿಲ್ಸ್ ಅಂಡ್ ಸಿಮುಲೇಷನ್’ ಪ್ರಯೋಗಾಲಯ ಆರಂಭಗೊಂಡಿದೆ. ಆಧುನಿಕ ವೈದ್ಯಕೀಯ ತಂತ್ರಜ್ಞಾನ…

ಕೊಡಿಗೇನಹಳ್ಳಿ ಭೋವಿ ಸಮಾಜ ಧಾರ್ಮಿಕ ಕಾರ್ಯಗಳೊಂದಿಗೆ ಸಮಾಜದ ಯುವಕರ ಸಬಲೀಕರಣಕ್ಕೆ ಒತ್ತು ನೀಡಲಾಯಿತು ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಪ್ರಕಟಿಸಿದರು. ತಾಲೂಕಿನ ಪುರವರ…

ಬೆಂಗಳೂರು ಮುಂದುವರಿದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ. 10ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್…

ತುಮಕೂರು ಕರ್ನಾಟಕ ಸಂಗೀತ, ಯಕ್ಷಗಾನ ಹಾಗೂ ಗಮಕ ಕಲೆಗಳ ನಡುವಿನ ಪರಸ್ಪರ ಪ್ರಭಾವ, ಸಾಮ್ಯ ಹಾಗೂ ವ್ಯತ್ಯಾಸಗಳ ಕುರಿತ ವಿಸ್ತøತ ಅಧ್ಯಯನ ನಡೆಸುವ ಅಗತ್ಯವಿದೆ ಎಂದು ತುಮಕೂರು…

ತುಮಕೂರು ಮಹಾತ್ಮಗಾಂಧಿ ಕ್ರೀಡಾಂಗಣದ ನಿರ್ಮಾಣ ಪೂರ್ಣಗೊಂಡಿದ್ದರೂ,ಕ್ರೀಡಾಪಟುಗಳ ಅಭ್ಯಾಸಕ್ಕೆ ಮುಕ್ತಗೊಳಿ ಸದೆ, ಜಿಲ್ಲಾಡಳಿತ ಮತ್ತು ಕ್ರೀಡಾ ಇಲಾಖೆ ನಿರ್ಲಕ್ಷ ತೋರಿದ್ದು, ಡಿಸೆಂಬರ್ 1ರೊಳಗೆ ಕ್ರೀಡಾಂಗಣದ ಪ್ರವೇಶಕ್ಕೆ ಅವಕಾಶ ಕಲ್ಪಿಸದಿದ್ದರೆ,…

ತುಮಕೂರು ಮೂಡಲಪಾಯ ದೊಡ್ಡಾಟವು ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಾತ್ರ ಕಾಣಸಿಗುತ್ತದೆ ತುಮಕೂರು, ಬೆಂಗಳೂರು ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ನಾನು ಬಯಲಾಟವನ್ನ ನೋಡಿಯೇ ಇಲ್ಲ. ಡಮರುಗ ರಂಗ…

ತುಮಕೂರು ಭಾರತೀಯ ಸಂಸ್ಕøತಿಯಲ್ಲಿ ಗೋಪೂಜೆಗೆ ವಿಶೇಷ ಸ್ಥಾನಮಾನವಿದ್ದು,ನೂರು ಪುಣ್ಯಕ್ಷೇತ್ರಗಳ ದರ್ಶನದ ಭಾಗ್ಯ ಒಂದು ಗೋಪೂಜೆಯಿಂದ ದೊರೆಯಲಿದೆ.ಇದು ವೀರಶೈವ,ಲಿಂಗಾಯಿತರಿಗಷ್ಟೇ ಒಳ್ಳೆಯದನ್ನು ಮಾಡುವುದಿಲ್ಲ.ಇಡೀ ಮನುಕುಲಕ್ಕೆ ಒಳ್ಳೆಯದನ್ನು ಮಾಡಲಿದೆ ಎಂದು ಶ್ರೀಅಟವಿ…

ಕೊರಟಗೆರೆ ತಹಶೀಲ್ದಾರ್ ನಹೀದಾ ಜಮ್ ಜಮ್ ರವರ ಕಾರ್ಯದಕ್ಷತೆ ಹಾಗೂ ಕಾರ್ತವ್ಯ ನಿಷ್ಠೆ ಎಷ್ಟಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಹೌದು ಕೊರಟಗೆರೆ ತಾಲ್ಲೂಕಿನ ಅಲೆಮಾರಿ ಜನಾಂಗದವರು…