Browsing: ತುಮಕೂರು

ತುಮಕೂರು ವಿಶ್ವವಿದ್ಯಾನಿಲಯಗಳ ಕಾರ್ಯಕ್ಷಮತೆ ಅಲ್ಲಿನ ಪ್ರಾಧ್ಯಾಪಕರ ಸಂಶೋಧನಾ ಪ್ರವೃತ್ತಿಯಿಂದಾಗುವ ಶೈಕ್ಷಣಿಕ ಬೆಳವಣಿಗೆಯ ಮೇಲೆ ಅವಲಂಬಿಸಿರುತ್ತದೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ತುಮಕೂರು…

ಪಾವಗಡ : ಸಮಾಜದಲ್ಲಿ ಅನಾದಿ ಕಾಲದಿಂದಲೂ ಬೇರು ಬಿಟ್ಟಿರುವ ಮೂಢನಂಬಿಕೆ ಹಾಗೂ ಹಲವು ಕಟ್ಟುಪಾಡುಗಳ ವಿರುದ್ಧ ಗ್ರಾಮದ ಹಿರಿಯರು ಜನರಲ್ಲಿ ಅರಿವು ಮೂಡಿಸಿ ಜನರಲ್ಲಿನ ಮೌಡ್ಯತೆಯನ್ನು ಹೋಗಲಾಡಿಸಬೇಕು…

ಪಾವಗಡ ಸೋಲಾರ್ ಪಾರ್ಕ್ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆಗೆ ಆಗಮಿಸಿದ್ದ ತುಮಕೂರು ಜಿಲ್ಲಾಧಿಕಾರಿಗಳಾದ ಕೆ ಶ್ರೀನಿವಾಸ್ ರವರಿಗೆ ಸಿ ಎಸ್ ಆರ್ ಫಂಡ್ ದುರುಪಯೋಗಿರುವ ಬಗ್ಗೆ ಬಳಸಮುದ್ರ…

ತುಮಕೂರು   ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳದಲ್ಲೇ ಅಹವಾಲುಗಳನ್ನು ಇತ್ಯರ್ಥ ಪಡಿಸುವ ಉದ್ದೇಶದಿಂದ ಪ್ರಪ್ರಥಮ ಬಾರಿಗೆ ಐ.ಡಿ. ಹಳ್ಳಿ ಹೋಬಳಿಯಲ್ಲಿ ಮೊದಲ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದು…

ತುಮಕೂರು ಹಳ್ಳಿಗಳು ಹಾಗೂ ಗ್ರಾಮೀಣ ಜನರ ರ‍್ವತೋಮುಖ ಅಭಿವೃದ್ಧಿಗಾಗಿಯೇ ಈ ರ‍್ಕಾರದ ಯೋಜನೆಗಳು ಮೀಸಲು. ಅವುಗಳ ಸದುಪಯೋಗ ಪಡಿಸಿಕೊಳ್ಳುವುದರ ಮೂಲಕ ಉತ್ತಮ ಜೀವನ ಕಟ್ಟಿಕೊಳ್ಳಿ ಎಂದು ಐಇಸಿ…

ಪಾವಗಡ : ಪ್ರತಿದಿನವೂ ಜೀವದ ಹಂಗು ತೊರೆದು ಜನರಿಗೆ ಬೆಳಕನ್ನು ನೀಡಲು ಪ್ರಯತ್ನ ಪಡುತ್ತಿರುತ್ತೀರುವ ಬೆಸ್ಕಾಂ ಸಿಬ್ಬಂದಿಗಳ ಸೇವೆ ನಿಜಕ್ಕೂ ಶ್ಲಾಘನೀಯ ಎಂದು ಶಾಸಕರಾದ ಎಚ್ ವಿ…

ತುಮಕೂರು ನಂಜುAಡಸ್ವಾಮಿ ಅವರ ರೈತಪರ ಚಳವಳಿ, ಕೊಡುಗೆ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗದೆ ರಾಷ್ಟçವ್ಯಾಪಿ ಹೆಸರು ಪಡೆದಿತ್ತು ಎಂದು ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತç ಅಧ್ಯಯನ ವಿಭಾಗದ ಪ್ರಾಧ್ಯಾಪಕ…

ತುಮಕೂರು ಪ್ರತಿ ಹೋಬಳಿಯ ಮಟ್ಟದಲ್ಲಿ ಜನಸಂಪರ್ಕ ಸಭೆಯನ್ನು ಅಧಿಕಾರಿಗಳು ನಡೆಸಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ, ಸ್ಥಳದಲ್ಲೇ ಪರಿಹಾರ ಒದಗಿಸಬೇಕೆಂದು ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು.…

ತುಮಕೂರು ಇಲ್ಲಿನ ಝೆನ್ ಟೀಮ್ ವತಿಯಿಂದ ಇದೇ ತಿಂಗಳ ೧೯ ರಂದು ಶನಿವಾರ ಸಂಜೆ ೭ ಗಂಟೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಖ್ಯಾತ ನಟ ಪ್ರಕಾಶ್ ರೈ…

ತುಮಕೂರು ಗುಬ್ಬಿ ತಾಲ್ಲೂಕಿನ ಕಾರೇಕುರ್ಚಿ ಮತ್ತು ತಿಪಟೂರು ತಾಲ್ಲೂಕಿನ ದೊಣೆ ಗಂಗಾಕ್ಷೇತ್ರವು ತಿಪಟೂರು ಮತ್ತು ಗುಬ್ಬಿ ತಾಲ್ಲೂಕಿನ ಗಡಿಯಲ್ಲಿರುವ ಶ್ರೀ ಗುರುಸಿದ್ಧರಾಮೇಶ್ವರಸ್ವಾಮಿ ತಪೋವನ ಭಕ್ತಾದಿಗಳ ಪಾಲಿನ ಸುಕ್ಷೆತ್ರವಾಗಿದೆ.…