Browsing: ತುಮಕೂರು

ತುಮಕೂರು ಎಲ್ಲಾ ಶಾಲೆಗಳಲ್ಲಿಯೂ ದೈಹಿಕ ಶಿಕ್ಷಣದ ರೀತಿಯಲ್ಲಿಯೇ ಮಕ್ಕಳಿಗೆ ಭರತನಾಟ್ಯ,ಸಂಗೀತ, ನೃತ್ಯ, ಶಾಸ್ತ್ರೀಯ ವಾದ್ಯಗಳ ಕಲಿಕೆಗೆ ಅವಕಾಶ ಕಲ್ಪಿಸಿದರೆ ದೇಶ ಹೆಚ್ಚು ಸಾಂಸ್ಕøತಿಕವಾಗಿ ಮುಂದೆ ಬರಲು ಸಾಧ್ಯ…

ಚಿಕ್ಕನಾಯಕನಹಳ್ಳಿ ನಾಡ ಕಟ್ಟಿದ ನಾಡಪ್ರಭು ಕೆಂಪೇಗೌಡರ ಶತಾಬ್ದಿ ಅಂಗವಾಗಿ ರಾಜ್ಯದ ಮೂಲೆ ಮೂಲೆಗಳ ಮೃತ್ತಿಕೆ ಸಂಗ್ರಹಿಸುವ ಮೂಲಕ ಅವರ ಹೆಸರು ಮುಂದಿನ ಯುವ ಪೀಳಿಗೆಗೆ ಉಳಿಯುವಂತೆ ಮಾಡುವ…

ತುರುವೇಕೆರೆ ತಾಲೂಕಿನ ತಂಡಗ ಗ್ರಾಮಪಂಚಾಯ್ತಿ ಯ ನೂತನ ಉಪಾಧ್ಯಕ್ಷರಾಗಿ ಕೋಳಾಲ ಕ್ಷೇತ್ರದ ಸದಸ್ಯ ಕೆ.ಆರ್.ರೇಣುಕುಮಾರ್ ರವರು ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಉಪಾಧ್ಯಕ್ಷರ ಚುನಾವಣೆಗೆ ಕೆ.ಆರ್.ರೇಣುಕುಮಾರ್ ಮತ್ತು ಚನ್ನಬಸವೇಗೌಡ…

ತುಮಕೂರು ಮಾರಿಯಮ್ಮ ಯುವಕರ ಸಂಘಟನೆಯಿಂದ ಡಾ.ಪುನೀತ್ ರಾಜ್‍ಕುಮಾರ್‍ರವರ ಒಂದು ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರದ ಮಂಡಿಪೇಟೆ ವೃತ್ತದಲ್ಲಿ ಮೌನಾಚರಣೆ ಹಮ್ಮಿಕೊಂಡು ಅನ್ನ ಸಂತರ್ಪಣಾ ಕಾರ್ಯಕ್ರಮ ನೆರವೇರಿಸಲಾಯಿತು. ಕಾರ್ಯಕ್ರಮವನ್ನು…

ತುಮಕೂರು ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ನವೆಂಬರ್ 1 ರಿಂದ ಮನೆ-ಮನೆಗಳಲ್ಲಿ ಕನ್ನಡ ಭಾವುಟ ಎನ್ನುವ ಅಭಿಯಾನ ಕೈಗೊಳ್ಳಲು ಜಾತ್ಯಾತೀತ ಜನತಾ…

ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದೇಶದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಡಿಸಿಸಿ ಅಧ್ಯಕ್ಷ ಆರ್.ರಾಮಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಕೈಗೊಳ್ಳಲಾಗಿತ್ತು.…

ತುಮಕೂರು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಸಮಾಜದಲ್ಲಿ ಗೌರವಯುತ ಬದುಕು ದೊರೆಯಬೇಕು. ನಿವೃತ್ತ ಪೊಲೀಸ್ ಸಿಬ್ಬಂದಿ ಪೊಲೀಸ್ ಠಾಣೆಗೆ ಬಂದರೆ ಅವರ ಗೌರವಕ್ಕೆ ಧಕ್ಕೆ ಆಗದಂತೆ…

ತುಮಕೂರು ಆಭಾ ಕಾರ್ಡ್ ಹೊಂದಿರುವ ಯಾವುದೇ ವ್ಯಕ್ತಿ ದೇಶದ ಯಾವುದೇ ಸರ್ಕಾರಿ/ಅನುಮೋದಿತ ಖಾಸಗಿ ಆಸ್ಪತ್ರೆಗಳಲ್ಲಿ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದ್ದು, ನಾಗರೀಕರು ಆಯುμÁ್ಮನ್ ಭಾರತ್ ಹೆಲ್ತ್…

ತುಮಕೂರು ಕನ್ನಡ ರಾಜ್ಯೋತ್ಸವ ದಿನದಂದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿ ಪ್ರತಿಮೆಯನ್ನು ಬೆಳ್ಳಿ ರಥದಲ್ಲಿರಿಸಿ ವಿವಿಧ ಕಲಾ ತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ಮಾಡಬೇಕೆಂದು ಉಪವಿಭಾಗಾಧಿಕಾರಿ ವಿ. ಅಜಯ್…

ತುಮಕೂರು ರಾಜಧಾನಿಗೆ ಅತಿ ಹತ್ತಿರದಲ್ಲಿರುವ ತುಮಕೂರು ನಗರದ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಯಲ್ಲಿ ನಗರದ ಜನತೆಗೆ ಉಚಿತವಾಗಿ ಕುಡಿಯುವ ನೀರು,200 ಯುನಿಟ್ ವರೆಗೆ…