ತುಮಕೂರು:
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಳೆ(ಮಾರ್ಚ್ 2) ತುಮಕೂರಿಗೆ ಆಗಮಿಸುತ್ತಿದ್ದಾರೆ .
ಮಧ್ಯಾಹ್ನ 1 ಗಂಟೆಗೆ ನಗರಕ್ಕೆ ಭೇಟಿ ನೀಡಿ ಗಾಜಿನ ಮನೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
(Visited 18 times, 1 visits today)